ಕೂಗು ನಿಮ್ಮದು ಧ್ವನಿ ನಮ್ಮದು

ಅಭಿಷೇಕ್ ಅಂಬರೀಷ್-ಅವಿವಾ ಮದುವೆಗೆ ಆಗಮಿಸಿದ ರಜನಿಕಾಂತ್

ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು. ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಕಾರ್ಯ ಇಂದು ನಡೆದಿದೆ. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ. ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

ರಜನಿಕಾಂತ್ ಅವರು ಅಭಿಷೇಕ್-ಅವಿವಾಗೆ ಅಕ್ಷತೆ ಹಾಕಿ ಶುಭ ಹಾರೈಸಿದ್ದಾರೆ. ಈ ಫೋಟೋ ಹಾಗೂ ವಿಡಿಯೋ ವೈರಲ್ ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೂಡ ಮದುವೆಗೆ ಬಂದಿದ್ದಾರೆ.

ಅವರು ಕೂಡ ದಂಪತಿಗೆ ಶುಭ ಹಾರೈಸಿದ್ದಾರೆ. ಅಂಬರೀಷ್ ಅವರ ಜೊತೆ ರಜನಿಕಾಂತ್ಗೆ ಒಳ್ಳೆಯ ಒಡನಾಟ ಇತ್ತು. ಹೀಗಾಗಿ, ಅವರ ಮಗನ ಮದುವೆಗೆ ಬಂದು ಅವರು ಹಾರೈಸಿದ್ದಾರೆ

error: Content is protected !!