ಕೂಗು ನಿಮ್ಮದು ಧ್ವನಿ ನಮ್ಮದು

ಕುರುಬೂರು ಗ್ರಾಮದ ಬಳಿ ರಸ್ತೆ ಅಪಘಾತ ಪ್ರಕರಣ; ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ

ಮೈಸೂರು: ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದ ಬಳಿ ಸಂಭವಿಸಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ

ಶಶಿಕುಮಾರ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

error: Content is protected !!