ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದ ಕೆಇಬಿ ಕಚೇರಿ ಬಳಿ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಂಡರಗಿ ಪಟ್ಟಣದ ನಿವಾಸಿ ಮಂಜುನಾಥ್(45) ಮೃತ ಬೈಕ್ ಸವಾರ.
ಇನ್ನು ಈ ವೇಳೆ ಸಾರಿಗೆ ಬಸ್ ಚಾಲಕನ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.