ಕೂಗು ನಿಮ್ಮದು ಧ್ವನಿ ನಮ್ಮದು

ಧಾರವಾಡ; ರಸ್ತೆ ಅಪಘಾತದಲ್ಲಿ ಮೂವರ ಸಾವು

ಧಾರವಾಡ: ಲಾರಿ-ಕಾರ್ ಮಧ್ಯೆ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಧಾರವಾಡದ ಬೈಪಾಸ್‌ನಲ್ಲಿ ನಡೆದಿದೆ.

ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

error: Content is protected !!