ಅಪಘಾತದಲ್ಲಿ ನವ ವಿವಾಹಿತರ ಸಾವು
ವಿಜಯಪುರ: ಬೈಕ್ ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ನವ ವಿವಾಹಿತರು ಸಾವನ್ನಪ್ಪಿರುವ
ಘಟನೆ ವಿಜಯಪುರ ನಗರದ ಹೊರವಲಯದ ಸೊಲ್ಲಾಪುರ ಬೈಪಾಸ್ ಬಳಿ ತಡರಾತ್ರಿ ನಡೆದಿದೆ.

Website: https://news90karnataka.com