ತುಮಕೂರು: ರಾಷ್ಟ್ರೀಯ, ಸಂಸ್ಕೃತಿ ವಿಚಾರ ಎಲ್ಲಿ ತೆಗೆಯಬೇಕೋ ಅಲ್ಲಿ ತೆಗೆದಿದ್ದಾರೆ. ಅವರು ಗೆದಿರುವುದು ಮುಸ್ಲಿಂ ಮತಗಳಿಂದಲೇ ಗೆದಿದ್ದಾರೆ ಭಾವಿಸಿದಂತಿದೆ ಎಂದು ಸಿಎಂ ಸಿದ್ಧರಾಮಯ್ಯ ವಿರುದ್ಧ ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ ವಾಗ್ದಾಳಿ ಮಾಡಿದ್ದಾರೆ.
ನಗರದಲ್ಲಿ ಮಾದ್ಯಮದವರ ಜೊತೆಗೆ ಸಾವರ್ಕರ್, ಹೆಡ್ಗೆವಾರ್ ಹಾಗೂ ಸೂಲಿಬೆಲೆ ಪಠ್ಯ ಕೈ ಬಿಟ್ಟ ವಿಚಾರವಾಗಿ ಮಾತನಾಡಿದ ಅವರು, ಯಾವಾಗ ಸಿಎಂ ಸಿದ್ದರಾಮಯ್ಯ ಆದರೂ ಹೀಗೆ ಮಾಡುತ್ತಾರೆ ಅಂತಾ ಗೊತ್ತಿದೆ.