ಕೂಗು ನಿಮ್ಮದು ಧ್ವನಿ ನಮ್ಮದು

ಕೇಂದ್ರ ಸರ್ಕಾರದ ಸಾಧನೆಗಳನ್ನು ತಿಳಿಸಿದ ಬಿಎಸ್ ಯಡಿಯೂರಪ್ಪ

ಬೆಂಗಳೂರು: ರೈತರು, ಮಹಿಳೆರು, ಅಭಿವೃದ್ಧಿಗೆ ಮುಂದಿನ ಪೀಳಿಗೆಗೆ ನಮ್ಮ ಸರ್ಕಾರ ಬೇಕಾಗಿದೆ. ಮನೆ ಮನೆಗೆ ನೀರು, ಶೌಚಾಲಯ ನಿರ್ಮಾಣ ಮಾಡಿದ್ದೇವೆ. ಪ್ರಧಾನಿ ಮೋದಿಯವರು ಕೊರೋನ ಸಂದರ್ಭದಲ್ಲಿ ನಮ್ಮ ದೇಶ ಕಾಪಾಡಿದ್ದಾರೆ.

ಆರ್ಥಿಕವಾಗಿ ಸದೃಢವಾಗಿರುವ ದೇಶಗಳಲ್ಲಿ 5 ನೇ ಸ್ಥಾನಕ್ಕೆ ಬಂದಿದ್ದೇವೆ. ಪ್ರಧಾನಿ ಮೋದಿ, ಅಮಿತ್ ಷಾ ಕರ್ನಾಟಕದ ಬೆಂಬಲ ಕೇಳಿದ್ದಾರೆ ಎಂದು ಹೇಳಿದರು.

error: Content is protected !!