ಕೂಗು ನಿಮ್ಮದು ಧ್ವನಿ ನಮ್ಮದು

ನಾಳೆ ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ನಾಳೆ ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ
ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವಿಯಲ್ಲಿ ತೊಡೆ ತಟ್ಟಿ ಅಖಾಡಕ್ಕಿಳಿಯಲಿದ್ದಾರೆ.

ಕಾಂಗ್ರೆಸ್ಗೆ ಪಂಥಾಹ್ವಾನ ನೀಡಿದ ಬೆನ್ನಲ್ಲೇ ತಾಲೀಮು ಆರಂಭಿಸಿದ ಬೊಮ್ಮಾಯಿ‌, ನಾಳೆ (ಏ.15) ಶಿಗ್ಗಾಂವಿಯಲ್ಲಿ ಚುನಾವಣಾಧಿಕಾರಿಗಳ ಕಾರ್ಯಾಲಯಕ್ಕೆ ತೆರಳಿ ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

error: Content is protected !!