ಕೂಗು ನಿಮ್ಮದು ಧ್ವನಿ ನಮ್ಮದು

ರಾಜ್ಯ ಬಿಜೆಪಿ ನಾಯಕರಿಂದ ಸುದ್ದಿಗೋಷ್ಠಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಬೆಂಗಳೂರಿನ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ, ಮಾಜಿ ಸಚಿವರಾದ ಅಶ್ವಥ್ ನಾರಾಯಣ್, ಕೋಟಾ ಶ್ರೀನಿವಾಸ್ ಪೂಜಾರಿ, ಎಂಎಲ್ಸಿ ರವಿಕುಮಾರ್ ಉಪಸ್ಥಿತರಿದ್ದಾರೆ.

error: Content is protected !!