ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮೊದಲ ಹೋರಾಟ ರೂಪಿಸಿದೆ. ಇಂದು ಮತ್ತು ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ.
ಇಂದು ಎಲ್ಲಾ ಜಿಲ್ಲಾ ಕೇಂದ್ರಗಳು, ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ. ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ವಿದ್ಯುತ್ ಬೆಲೆ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ