ಕೂಗು ನಿಮ್ಮದು ಧ್ವನಿ ನಮ್ಮದು

ಇಂದು ಸಂಜೆ 6 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರಿನ ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ಸಂಜೆ 6 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಹೈಕಮಾಂಡ್ ವೀಕ್ಷಕರಾದ ವಿನೋದ್ ತಾವಡೆ, ಮನ್ಸುಖ್ ಮಾಂಡವೀಯ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ. ಬಿಎಲ್ಪಿ ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗುತ್ತೆ. ಶಾಸಕರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ಗೆ ಮಾಹಿತಿ ನೀಡಲಾಗುತ್ತೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ವಿಪಕ್ಷ ನಾಯಕ ಸ್ಥಾನ ಸಾಧ್ಯತೆ. ನಾನ್ ಲಿಂಗಾಯತ ನಿರ್ಧಾರಕ್ಕೆ ಬಂದರೆ ವಿ.ಸುನೀಲ್ ಕುಮಾರ್ಗೆ ಸ್ಥಾನ.

error: Content is protected !!