ಕೂಗು ನಿಮ್ಮದು ಧ್ವನಿ ನಮ್ಮದು

ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳ ಪ್ರತಿಭಟನೆ

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಬಳಿ ಸರ್ಕಾರಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಶಾಲಾ ಕಾಲೇಜು ಸಮಯದಲ್ಲಿ ಹೆಚ್ಚು ಸರ್ಕಾರಿ ಬಸ್ ಗಳು ಬರುತ್ತಿಲ್ಲ. ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

error: Content is protected !!