ಸಿಎಂ ಸಿದ್ದರಾಮಯ್ಯಗೆ ಹೇಳಿ, ನಾನು ಏನು ಚಪ್ರಾಸಿ ತರ ಕೂತಿದ್ದೇನೆ ಅಂದುಕೊಳ್ಳುತ್ತಾರಾ ಅವರು? ಸಿದ್ದರಾಮಯ್ಯ ಏನು ಚಪ್ರಾಸಿ ಅಲ್ವಲ್ಲಾ? ಅವರು ಮೋಸ್ಟ್ ಎಕ್ಸ್ ಪೀರಿಯನ್ಸ್ ಚೀಫ್ ಮಿನಿಸ್ಟರ್ ತಾನೇ?
ಎಲ್ಲಾ ದರವನ್ನು ಇಳಿಸುವ ತಾಕತ್ತು ಅವರಿಗೆ ಇದೆ ಅಲ್ವಾ? ಇವರುಒಂದು ಮಾದರಿ ಆಗಬೇಕು ಅಂದರೆ ಎಲ್ಲಾ ದರವನ್ನು ಇಳಿಕೆ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಿಡಿಕಾರಿದ್ದಾರೆ