ಕೂಗು ನಿಮ್ಮದು ಧ್ವನಿ ನಮ್ಮದು

ಹೆಚ್ ಡಿ ಕುಮಾರಸ್ವಾಮಿಗೆ ವಿಜಯಾನಂದ ಕಾಶಪ್ಪನವರ್ ತಿರುಗೇಟು

ಬಾಗಲಕೋಟೆ: ನೋಡಿ ಕುಮಾರಸ್ವಾಮಿ ರಾಜ್ಯದ ಜನತೆ ಅವರನ್ನು ಎಲ್ಲಿ ಕೂರಿಸಿದ್ದಾರೆ ಅಂತ ಅರ್ಥ ಮಾಡಿಕೊಳ್ಳಬೇಕು. ಹೆಚ್.ಡಿ ಕುಮಾರಸ್ವಾಮಿ ಅವರು ಮಾತನಾಡುತ್ತಾರಲ್ಲ ಈ ತರಹ ಬೇಜವಾಬ್ದಾರಿಯಿಂದ, ಅವರಿಗೆ ಜನರು…

Read More
ಬಿಸಿಲಿನಿಂದ ಕಂಗೆಟ್ಟ ಜನರಿಗೆ ತಂಪೆರೆದ ವರುಣ: ಮಳೆಯಿಂದ ಇಳಕಲ್ ಭಾಗದ ರೈತರಲ್ಲಿ ಸಂತಸ

ಬಾಗಲಕೋಟೆ: ಕಳೆದ ಕೆಲ ದಿನಗಳಿಂದ ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಜಿಲ್ಲೆಯ ಇಳಕಲ್ ನಗರದಲ್ಲಿ ಸುಮಾರು ಅರ್ಧ ಗಂಟೆವರೆಗೆ ಗಾಳಿ, ಗುಡುಗು ಜೊತೆಗೆ ಭಾರೀ…

Read More
ಹಿಂದೆ ಕೆಲವರು ನನ್ನನ್ನು ಫುಟ್‌ಬಾಲ್‌ನಂತೆ ಬಳಸಿಕೊಂಡರು ಎಂದು ಹಳೆ ದಿನಗಳನ್ನು ಮೆಲಕು ಹಾಕಿದ ಜನಾರ್ದನ ರೆಡ್ಡಿ

ಬಾಗಲಕೋಟೆ: ಹಿಂದೆ ಕೆಲವರು ನನ್ನನ್ನು ಫುಟ್‌ಬಾಲ್‌ನಂತೆ ಬಳಸಿಕೊಂಡರು. ನನ್ನವರು ಅಂತ ನಂಬಿ ನೇರ ನಡೆನುಡಿ ರಾಜಕಾರಣ ಮಾಡಿದ್ದೇನೆ. ಅದನ್ನೇ ಕೆಲವರು ದುರುಪಯೋಗ ಮಾಡಿಕೊಂಡರು ಎಂದು ಕೆಆರ್ಪಿಪಿ ಪಕ್ಷದ…

Read More
ಸಿದ್ದರಾಮಯ್ಯಗೆ ಸೋಲಿನ ಭಯ ಕಾಡುತ್ತಿದೆ: ಸಚಿವ ಅಶೋಕ್‌ ವ್ಯಂಗ್ಯ

ಬಾಗಲಕೋಟೆ: ನಾವು ಕೆಲಸ ಮಾಡಿದರೆ ಜನ ಪ್ರೀತಿಯಿಂದ ನೋಡುತ್ತಾರೆ. ಕೆಲಸ ಮಾಡದೇ ಸಿದ್ದರಾಮಯ್ಯನವರಿಗೆ ಪ್ರೀತಿ ತೋರಿಸು ಅಂದ್ರೆ ಯಾರು ತೋರಿಸಲ್ಲ. ಹಾಗಾಗಿ, ಸಿದ್ದರಾಮಯ್ಯ ಓಡು ಮಗಾ ಓಡು…

Read More
ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಬರೋ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ, ಈ ಮಧ್ಯೆ ಆರಂಭವಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವಿನ ಮುಖ್ಯಮಂತ್ರಿ…

Read More
ನಾನು ನೀಡಿದಷ್ಟು ಬಿಲ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಿ ನಂತರ ಭಾಷಣ ಮಾಡಿ: ಕಾಂಗ್ರೆಸ್‌ ಗೆ ಸವಾಲೆಸೆದ ಮುರುಗೇಶ್ ನಿರಾಣಿ

ಬಾಗಲಕೋಟೆ: ವೇದಿಕೆ ಮೇಲೆ ನಿಂತು ನನ್ನನ್ನು ವಿರೋಧ ಮಾಡಿ ಹೋಗಿದ್ದಿರಲ್ಲ, ನಿಮಗೆ ತಾಕತ್ತಿದ್ದರೆ, ನಿಮ್ಮಲ್ಲಿ ಶಕ್ತಿ ಇದ್ದರೆ ನಾನು ನೀಡಿದಷ್ಟು ಬಿಲ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಿ,…

Read More
ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚಿಸಲು ಬೆಂಗಳೂರಿನಲ್ಲಿ ಮನೆ ಮಾಡಲಿರುವ ಅಮಿತ್ ಶಾ, ಧರ್ಮೇಂದ್ರ ಪ್ರಧಾನ್: ಸಚಿವ ಅಶೋಕ್ ಏನಂದ್ರು ನೋಡಿ

ಬಾಗಲಕೋಟೆ: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿ ಸರ್ಕಾರವನ್ನು ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರಲು ಹೈಕಮಾಂಡ್ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಮೇಲಿಂದ ಮೇಲೆ ಪ್ರಧಾನಿ ನರೇಂದ್ರ ಮೋದಿ…

Read More
ಸಚಿವ ಮುರುಗೇಶ್ ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಫೋಟ; ಕೆಲಸಕ್ಕೆ ಸೇರಿದ ಮೊದಲ ದಿನವೇ ಕಾರ್ಮಿಕನ ಸಾವು

ಬಾಗಲಕೋಟೆ: ಸಕ್ಕರೆ ಕಾರ್ಖಾನೆಯ ಬಾಯ್ಲರ್ ದಿಡೀರ್ ಓಪನ್ ಆಗಿ ಅದರಿಂದ ಬಂದಂತಹ ಬಿಸಿ ಹಬೆಗೆ ಓರ್ವ ಕಾರ್ಮಿಕ ಸ್ಥಳದಲ್ಲಿ ಮೃತಪಟ್ಟಿದ್ದು ನಾಲ್ಕೈದು ಜನರಿಗೆ ಗಾಯವಾದ ಘಟನೆ ಬಾಗಲಕೋಟೆ…

Read More
ಪತ್ನಿ ಕತ್ತು ಬಿಗಿದು, ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಗಂಡ

ಬಾಗಲಕೋಟೆ: ಪತಿಯೊಬ್ಬ ಪತ್ನಿಯ ಕತ್ತನ್ನು ಹಗ್ಗದಿಂದ ಬಿಗಿದು, ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಸಾವಿತ್ರಿ ವಡ್ಡರ್(32) ಕೊಲೆಯಾದ…

Read More
ತಲೆಗೆ ಕಲರ್ ಹಾಕೋ ರೇಟ್ ವಿಚಾರಕ್ಕೆ ಜಗಳ, ಕತ್ತರಿಯಿಂದ ಇರಿದು ಗ್ರಾಹಕನ ಕೊಲೆ

ಬಾಗಲಕೋಟೆ: ಕಟಿಂಗ್ ಅಂಗಡಿಯಲ್ಲಿ ತಲೆಗೆ ಕಲರ್ ಹಾಕೋದರ ರೇಟ್ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದ್ದು, ನಗರದ ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ…

Read More
error: Content is protected !!