ಕೂಗು ನಿಮ್ಮದು ಧ್ವನಿ ನಮ್ಮದು

ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಸುರ್ಜೇವಾಲ ಭೇಟಿ

ಬೆಂಗಳೂರಿನ ನಾಗವಾರದಲ್ಲಿರುವ ನಟ ಶಿವರಾಜ್ಕುಮಾರ್ ನಿವಾಸಕ್ಕೆ ಸುರ್ಜೇವಾಲ ಭೇಟಿ ನೀಡಿದ್ದಾರೆ. ಮಧು ಬಂಗಾರಪ್ಪಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ದಂಪತಿ ಬೇಸರ ವ್ಯಕ್ತಪಡಿಸಿದ್ದರು. ಬೇಸರಗೊಂಡಿದ್ದ…

Read More
ರಾಜ್ಯದ ನೂತನ ಸ್ಪೀಕರ್ ಆಗಿ ಯುಟಿ ಖಾದರ್ ಆಯ್ಕೆ

ಬೆಂಗಳೂರು: ಕೊನೆಗೂ ಶಾಸಕ ಯು.ಟಿ. ಖಾದರ್‌ ಸ್ಪೀಕರ್‌ ಸ್ಥಾನವನ್ನು ಅಲಂಕರಿಸಲು ಸಮ್ಮತಿ ಸೂಚಿಸಿದ್ದಾರೆ. ತಡರಾತ್ರಿ ಯು.ಟಿ ಖಾದರ್‌ ಅವರನ್ನು ಕರೆಯಿಸಿಕೊಂಡು ಸ್ಪೀಕರ್‌ ಸ್ಥಾನವನ್ನು ಅಲಂಕರಿಸುವಂತೆ ಅವರ ಮನವೊಲಿಸುವಲ್ಲಿ…

Read More
ಸಿಎಂ ಸಿದ್ದರಾಮಯ್ಯರನ್ನು ನೋಡಲು ಅವರ ನಿವಾಸದತ್ತ ಈಗಲೂ ಹರಿದುಬರುತ್ತಿದೆ ಜನಸಾಗರ, ಪೊಲೀಸರು ಸುಸ್ತು!

ಬೆಂಗಳೂರು: ಸಿದ್ದರಾಮಯ್ಯನವರು ಚುನಾವಣೆ ಗೆದ್ದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಅವರು ಮುಖ್ಯಮಂತ್ರಿಯಾದರೂ ಅಭಿಮಾನಿಗಳಿಗೆ ಈಗಲೂ ಅವರನ್ನು ನೋಡುವ ತವಕ. ಇಂದು ಬೆಳಗ್ಗೆ ಮುಖ್ಯಮಂತ್ರಿಗಳ ನಿವಾಸದ ಎದುರು,…

Read More
ಅಧಿಕಾರ ಹಂಚಿಕೆ ಇಲ್ಲ ಅಂತ ಕೆಸಿ ವೇಣುಗೋಪಾಲ್ ಹೇಳಿದ್ದನ್ನು ಪುನರುಚ್ಛರಿಸಿದ್ದೇನೆ, ಅಷ್ಟೇ: ಎಂಬಿ ಪಾಟೀಲ್, ಸಚಿವರು

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ 5 ವರ್ಷಗಳ ಕಾಲ ಮುಂದುವರಿಯುತ್ತಾರೆ, ಅಧಿಕಾರ ಹಂಚಿಕೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ನಿನ್ನೆ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಸಚಿವ ಎಂಬಿ…

Read More
ವಿಧಾನಸೌಧದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜತೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು

ಬೆಂಗಳೂರು: ವಿಧಾನಸೌಧದಲ್ಲಿ ಕೇಸರಿ, ಹಸಿರು, ತುಳು, ತ್ರಿವರ್ಣದ ಶಾಲುಗಳ ಸಮಾಗಮ. ಎತ್ತಿನ ಗಾಡಿಯಲ್ಲೇ ಶಕ್ತಿಸೌಧಕ್ಕೆ ಬಂದ ಶಾಸಕರು. ಯೆಸ್.. ರಾಜ್ಯದಲ್ಲಿ ಚುನಾವಣಾ ಸುಗ್ಗಿ ಮುಗಿದು ಈಗ ಹೊಸ…

Read More
ಸಿಲಿಕಾನ್ ಸಿಟಿಯಲ್ಲಿ ಇಂದು ಕೂಡ ಮಳೆ ಸಾಧ್ಯತೆ: ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಮನವಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ವರುಣನ ಅಬ್ಬರ ಜೋರಾಗಿದೆ. ಭಾನುವಾರ ಸುರಿದ ಭಾರೀ ಮಳೆಗೆ ಹಲವೆಡೆ ಮರಗಳು ಧರೆಗುರುಳಿದ್ದು, ಅಂಡರ್‌ ಪಾಸ್‌ನಲ್ಲಿ ನೀರು ನಿಂತು ಇನ್ಪೋಸಿಸ್…

Read More
ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ರೈತರ ಬೆಳೆಗಳು ಮಣ್ಣುಪಾಲು; ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲವೆಂದು ಅನ್ನದಾತರು ಕಂಗಾಲು

ಬೆಂಗಳೂರು ಗ್ರಾಮಾಂತರ: ಬಿರುಗಾಳಿಗೆ ನೆಲಕ್ಕಚ್ಚಿರುವ ಸಂಪಾಗಿ ಬೆಳೆದಿದ್ದ ಹೀರೆಗೀಡಗಳು. ಆಲಿಕಲ್ಲು ಮಳೆಗೆ ತೂತು ಬಿದ್ದಿರುವ ಹೂ ಕೋಸು ಹಾಗೂ ಹುರುಳಿಗಿಡಗಳು. ಭಾರಿ ಮಳೆಗೆ ಜೋಳ ಸೇರಿದಂತೆ ಹಲವು…

Read More
ರಾಜ್ಯದ ನೂತನ ಡಿಜಿ, ಐಜಿಪಿಯಾಗಿ ಅಲೋಕ್ ಮೋಹನ್ ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ಡಿಜಿ ಹಾಗೂ ಐಜಿಪಿಯಾಗಿ ಅಲೋಕ್ ಮೋಹನ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಡಿಜಿ ಹಾಗೂ ಐಜಿಪಿ ಪ್ರವೀಣ್ ಸೂದ್ ಅವರು ಬ್ಯಾಟನ್…

Read More
ಶಾಸಕರ ಪ್ರಮಾಣವಚನ ಸ್ವೀಕರಿಸಿದ ಶಾಸಕರು

ಬೆಂಗಳೂರು: ಕೊರಟಗೆರೆ ಕ್ಷೇತ್ರದ ಶಾಸಕರಾಗಿ ಡಾ.ಜಿ.ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ದೇವನಹಳ್ಳಿ ಶಾಸಕರಾಗಿ K.H.ಮುನಿಯಪ್ಪ, ಸರ್ವಜ್ಞನಗರ ಕ್ಷೇತ್ರದ ಶಾಸಕರಾಗಿ ಕೆ.ಜೆ.ಜಾರ್ಜ್, ಬಬಲೇಶ್ವರ ಕ್ಷೇತ್ರದ ಶಾಸಕರಾಗಿ…

Read More
ಪ್ರಮಾಣ ವಚನ ಸ್ವೀಕಾರ ಮಾಡಲು ವಿಧಾನಸೌಧಕ್ಕೆ ಅಪ್ಪ-ಮಗನ ಆಗಮನ

ಬೆಂಗಳೂರು: ಪ್ರಮಾಣ ವಚನ ಸ್ವೀಕಾರ ಮಾಡಲು ವಿಧಾನಸೌಧಕ್ಕೆ ಅಪ್ಪ-ಮಗ ಆಗಮಿಸಿದ್ದಾರೆ. ಶಾಸಕ ಜಿ ಟಿ ದೇವೆಗೌಡ ಮತ್ತು ಮಗ ಶಾಸಕ ಹರೀಶ್ ಗೌಡ ಒಟ್ಟಿಗೆ ಆಗಮಿಸಿದ್ದು ವಿಶೇಷವಾಗಿತ್ತು.…

Read More
error: Content is protected !!