ಕೂಗು ನಿಮ್ಮದು ಧ್ವನಿ ನಮ್ಮದು

ಗ್ಯಾರಂಟಿಗಳ ಬಗ್ಗೆ ಸಚಿವರಿಗೇ ಗ್ಯಾರಂಟಿ ಇಲ್ಲ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ

ಬೆಂಗಳೂರು: ಗ್ಯಾರಂಟಿಗಳ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು…

Read More
ಆತ ಸೋತ, ನಮ್ಮನ್ನೂ ಸೋಲಿಸಿದ: ಸುಧಾಕರ್ ವಿರುದ್ಧ ನೇರ ಆರೋಪ ಮಾಡಿದ ಎಂಟಿಬಿ ನಾಗರಾಜ್

ಬೆಂಗಳೂರು: ಡಾ.ಕೆ.ಸುಧಾಕರ್ಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ ಎಂದು ಎಂಟಿಬಿ ನಾಗರಾಜ್ ಅವರು ಆತ್ಮಾವಲೋಕನ ಸಭೆಯಲ್ಲಿ ನೇರವಾಗಿ ಆರೋಪಿಸಿದ್ದಾರೆ.…

Read More
ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ಶುರು: ಪ್ರತಿ ಹುದ್ದೆಗೂ ರೇಟ್ ಫಿಕ್ಸ್: ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ. ಪಕ್ಷದ ಕೇಂದ್ರ…

Read More
ಬಿಜೆಪಿ ಸೋಲಿನ ಪರಾಮರ್ಶೆ ಸಭೆಗೆ ಕೆ ಸುಧಾಕರ್, ವಿ ಸೋಮಣ್ಣ, ಜೆಸಿ ಮಾಧುಸ್ವಾಮಿ ಗೈರು! ಕಾರಣ ಏನು?

ಬೆಂಗಳೂರು: ಬಿಜೆಪಿ ಸೋಲಿನ ಪರಾಮರ್ಶನಾ ಸಭೆಗೆ ಮಾಜಿ ಸಚಿವ ಕೆ ಸುಧಾಕರ್, ವಿ ಸೋಮಣ್ಣ ಮತ್ತು ಜೆ.ಸಿ ಮಾಧುಸ್ವಾಮಿ ಗೈರು ಹಾಜರಾಗಿದ್ದಾರೆ. ಬಿಜೆಪಿ ಆಡಳಿತದಲ್ಲಿ ಪ್ರಭಾವಿ ಸಚಿವರಾಗಿದ್ದ…

Read More
ರವಿ ಡಿ.ಚನ್ನಣ್ಣನವರ್ ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ವರ್ಗಾವಣೆ; ಮುಂದುವರಿದ ವರ್ಗಾವಣೆ ಪರ್ವ

ಬೆಂಗಳೂರು: ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿರುವ ಕರ್ನಾಟಕ ಸರ್ಕಾರ, ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು ವರ್ಗಾವಣೆ ಮಾಡಿ ಗುರುವಾರ ಆದೇಶಿಸಿದೆ. ಕಿಯೋನಿಕ್ಸ್ ಎಂಡಿ ಆಗಿದ್ದ ರವಿ…

Read More
ಬಿಜೆಪಿ ಅವಲೋಕನ ಸಭೆ: ಸೋಲಿಗೆ ಕಾರಣಗಳನ್ನ ಎಳೆಎಳೆಯಾಗಿ ಬಿಚ್ಚಿಟ್ಟ ಪರಾಜಿತ ಅಭ್ಯರ್ಥಿಗಳು

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದು ಒಂದು ತಿಂಗಳಾಗುವ ಹೊತ್ತಿನಲ್ಲಿ ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಗುರುವಾರ ಮಾಡಲಾಗಿದೆ. ನಗರದ…

Read More
ಬೆಂಗಳೂರಿನಲ್ಲಿ ನೆರವೇರಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಾಙ್ಮಯಿ ವಿವಾಹ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಏಕೈಕ ಪುತ್ರಿ ವಾಙ್ಮಯಿ ಅವರ ವಿವಾಹ ಇಂದು ಬೆಂಗಳೂರಿನಲ್ಲಿ ನೆರವೇರಿತು. ಪ್ರತೀಕ್ ಎಂಬವರ ಜೊತೆ ಉಡುಪಿಯ ಅದಮಾರು…

Read More
ಗೃಹ ಜ್ಯೋತಿ ಯೋಜನೆ : ಬಾಡಿಗೆ ದಾರರ ಸ್ಥಿತಿ ಶೋಚನೀಯ: ಆರ್ ಅಶೋಕ್

ಬೆಂಗಳೂರು: ವಿದ್ಯುತ್ ಬಿಲ್ ಒಂದು ವರ್ಷದ ಸರಾಸರಿ ಆಧಾರದ ಮೇಲೆ ಕಟ್ಟಬೇಕು ಅಂತಿದ್ದಾರೆ. ಅಲ್ಲೂ ಮೋಸ ಮಾಡ್ತಿದ್ದಾರೆ. ಬಾಡಿಗೆ ದಾರರ ಸ್ಥಿತಿ ಶೋಚನೀಯವಾಗಿದೆ. ಅವರೆಲ್ಲಾ ಕರೆಂಟ್ ಬಿಲ್…

Read More
ಇಂದು ಬಿಜೆಪಿಯ ಮಹತ್ವದ ಸಭೆ, ಯಾರಾಗಲಿದ್ದಾರೆ ವಿರೋಧ ಪಕ್ಷದ ನಾಯಕ, ರಾಜ್ಯಾಧ್ಯಕ್ಷ?

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದು ಒಂದು ತಿಂಗಳಾಗುವ ಹೊತ್ತಿನಲ್ಲಿ ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಕರೆದಿದೆ. ಬಿಜೆಪಿ ರಾಜ್ಯ…

Read More
ಬೆಂಗಳೂರಿನಲ್ಲಿ ನೀರು ಬಳಕೆ ಶುಲ್ಕ ಶೀಘ್ರ ಏರಿಕೆ?: ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಗರದಲ್ಲಿ ನೀರು ಬಳಕೆ ಶುಲ್ಕ ಏರಿಕೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸುಳಿವು ನೀಡಿದ್ದು, ಶೀಘ್ರದಲ್ಲಿ ಈ ಕುರಿತು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರು ಜಲಮಂಡಳಿ ಅಧಿಕಾರಿಗಳೊಂದಿಗೆ…

Read More
error: Content is protected !!