ಕೂಗು ನಿಮ್ಮದು ಧ್ವನಿ ನಮ್ಮದು

ಜಮೀನು ಪೋಡಿ ಮಾಡಲು ಹಣಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಸರ್ವೆಯರ್

ದೊಡ್ಡಬಳ್ಳಾಪುರ: ಮೂರು ಎಕರೆ ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಭೂ ಮಾಪಕ ಅಧಿಕಾರಿಯೊಬ್ಬರು ಲೊಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಭೂಮಾಪಕ ಅಧಿಕಾರಿ ವೀರಣ್ಣ ಜೊತೆಗಿದ್ದ…

Read More
ಹೆರಿಗೆಗಾಗಿ ಲಂಚ: ಆಶಾ ಕಾರ್ಯಕರ್ತೆಯಿಂದ ಸ್ಟ್ರಿಂಗ್ ಆಪರೇಷನ್

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಹೋಬಳಿ ಕೇಂದ್ರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಹಣ ಪಡೆಯುತ್ತಿರುವ ದೃಶ್ಯವನ್ನು ಆಶಾ ಕಾರ್ಯಕರ್ತೆ ರಾಣಿ ಎಂಬುವರು ಸೆರೆ…

Read More
ಪಿಯು ಪರೀಕ್ಷೆ ಕಾಪಿ ಚೀಟಿ ಕೊಡಲು ಬಿಡದ ಪೊಲೀಸ್ ಮೇಲೆ ವ್ಯಕ್ತಿಯಿಂದ ಹಲ್ಲೆ: ಮುಂದೆನಾಯ್ತು ಗೊತ್ತಾ!?

ಕಲಬುರಗಿ: ಪಿಯು ಪರೀಕ್ಷೆ ಬರೆಯುತ್ತಿದ್ದ ತಂಗಿಗೆ ನಕಲು ಕೊಡಲು ಸಹಕಾರ ಮಾಡಲ್ವಾ ಅಂತ ಪೋಲೀಸ್ ಪೇದೆಗೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಅಫಜಲಪುರ ತಾಲೂಕಿನ…

Read More
ಐತಿಹಾಸಿಕ ವೈರಮುಡಿ ಉತ್ಸವ: ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು

ಮಂಡ್ಯ: ವಿಶ್ವವಿಖ್ಯಾತ, ಐತಿಹಾಸಿಕ ಮೇಲುಕೋಟೆ ಕ್ಷೇತ್ರದ ಚೆಲುವನಾರಾಯಣಸ್ವಾಮಿಯ ವೈರಮುಡಿ ಉತ್ಸವ ಇಂದು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ವಜ್ರಖಚಿತ ವೈರಮುಡಿ ಧರಿಸಿದ್ದ ಚೆಲುವನಾರಾಯಣಸ್ವಾಮಿಯನ್ನು ಭಕ್ತರು ಕಣ್ತುಂಬಿಕೊಂಡರು.…

Read More
ಸಿಎಂ, ಡಿಸಿಎಂ ಭೇಟಿಯಾಗಿ ಆಶಿರ್ವಾದ ಪಡೆದ ಬೆಳಗಾವಿ ಕೈ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮೃಣಾಲ ಹೆಬ್ಬಾಳಕರ್ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾಗಿ ಆಶಿರ್ವಾದ ಪಡೆದರು.…

Read More
ದಾಖಲೆ ಇಲ್ಲದೇ ಅಕ್ರಮವಾಗಿ ಹುಬ್ಬಳ್ಳಿಗೆ ಸಾಗಿಸುತ್ತಿದ್ದ 2 ಕೋಟಿ 93 ಲಕ್ಷ ರೂ. ನಗದು  ಜಪ್ತಿ: ಇಬ್ಬರು ಪೊಲೀಸ್ ವಶಕ್ಕೆ

ಲೋಕಸಭಾ ಚುನಾವಣೆ ಹಿನ್ನೆಲೆ ವಿಜಯಪುರ ನಗರದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ವಿಜಯಪುರ: ವಿಜಯಪುರ ನಗರದ ಸಿಂದಗಿ ಬೈಪಾಸ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ 93…

Read More
ದಾಖಲೆಯಿಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂ. ನಗದು ಹಣ ಜಪ್ತಿ

ಲೋಕಸಭಾ ಚುನಾವಣೆ ಹಿನ್ನೆಲೆ ದಾಖಲೆ ಇಲ್ಲದ ಒಂದು ಕೋಟಿ ರೂ ವಶಕ್ಕೆ ಪಡೆದ ಮಂಡ್ಯ ಪೊಲೀಸರು. ಮಂಡ್ಯ: ಮಂಡ್ಯ ಜಿಲ್ಲೆಯ ಗಡಿಭಾಗದ ಮದ್ದೂರು ತಾಲೂಕಿನ ಕೊಂಗಬೋರನದೊಡ್ಡಿ ಬಳಿಯಲ್ಲಿ…

Read More
ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಬೆಳ್ಳಂಬೆಳಿಗ್ಗೆ ಜವರಾಯನ ಅಟ್ಟಹಾಸ ಭೀಕರ ಅಪಘಾತದಲ್ಲಿ ಇಬ್ಬರು ಸಾವು. ಕಲಬುರಗಿ: ಬೆಳ್ಳಂಬೆಳಿಗ್ಗೆ ಜವರಾಯನ ಅಟ್ಟಹಾಸಕ್ಕೆ ಇಬ್ಬರು ಬಲಿಯಾಗಿದ್ದಾರೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣಕ್ಕಿಡಾಗಿದ್ದಾರೆ.…

Read More
ಕೃಷ್ಣಮೃಗ ಬೇಟೆಯಾಡಿ ಮಾಂಸ ಮಾರಾಟ: ಮೂವರ ಬಂಧನ

ಕೃಷ್ಣಮೃಗ ಕೊಂಡು ಮಾಂಸ ಮಾರಾಟ ಸಿಕ್ಕಿ ಬಿದ್ದ ಕಿರಾತಕರು ಚಿಕ್ಕಬಳ್ಳಾಪುರ: ಕೃಷ್ಣಮೃಗವನ್ನ ಕೊಂದು ಅದರ ಮಾಂಸ ಮಾರಾಟ ಮಾಡಲು ಯತ್ನಿಸಿದ ಐದು ಜನರನ್ನು ಜೈಲಿಗಟ್ಟಿದ ಘಟನೆ ಚಿಕ್ಕಬಳ್ಳಾಪುರ…

Read More
ಹೆಗಡೆ ಅಲ್ಲಾ ಅವರಪ್ಪ ಹುಟ್ಟಿ ಬಂದ್ರೂ ಸಂವಿಧಾನ ಮುಟ್ಟೋಕ್ ಆಗಲ್ಲಾ: ಮಾಜಿ ಸಚಿವ ರಾಜೂಗೌಡ ವಾಗ್ದಾಳಿ

ಯಾದಗಿರಿ: ಹೆಗಡೆ ಅಲ್ಲ ಅವರಪ್ಪ ಹುಟ್ಟಿ ಬಂದ್ರೂ ಸಂವಿಧಾನ ಮುಟ್ಟೋದಕ್ಕೆ ಆಗಲ್ಲ ಎಂದು ಸಂವಿಧಾನ ತಿದ್ದುಪಡಿ ವಿಚಾರವಾಗಿ ಮಾತನಾಡಿರೋ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ರಾಜೂಗೌಡ…

Read More
error: Content is protected !!