ಕೂಗು ನಿಮ್ಮದು ಧ್ವನಿ ನಮ್ಮದು

ನಾಳೆ ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ನಾಳೆ ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವಿಯಲ್ಲಿ ತೊಡೆ ತಟ್ಟಿ ಅಖಾಡಕ್ಕಿಳಿಯಲಿದ್ದಾರೆ. ಕಾಂಗ್ರೆಸ್ಗೆ ಪಂಥಾಹ್ವಾನ ನೀಡಿದ ಬೆನ್ನಲ್ಲೇ ತಾಲೀಮು ಆರಂಭಿಸಿದ ಬೊಮ್ಮಾಯಿ‌,…

Read More
2023: ಸಿಎಂ ಬೊಮ್ಮಾಯಿ ವಿರುದ್ಧ ಪಕ್ಷೇತರ ಅಭ್ಯರ್ಥಿ ಕಣಕ್ಕೆ, ಇದು ಅವರ 234ನೇ ಚುನಾವಣೆ

ಹಾವೇರಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ನಿನ್ನೆ (ಏ.13) ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮೊದಲ ದಿನವೇ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಮುಖ್ಯಮಂತ್ರಿ…

Read More
ಜಗದೀಶ್ ಶೆಟ್ಟರ್ ಮಾತಿನಿಂದ ಸಿಎಂಗೆ ಇರಿಸುಮುರಿಸು: ಮುಂದಿನ ತಿಂಗಳು ವೈದ್ಯಕೀಯ ಕಾಲೇಜು ಉದ್ಘಾಟನೆಗೆ ಬೊಮ್ಮಾಯಿ ಪ್ಲ್ಯಾನ್

ಹಾವೇರಿ: ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನ ವಿಚಾರವಾಗಿ ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಚಾಟಿ ಬೀಸುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ತವರು ಜಿಲ್ಲೆಯಾದ…

Read More
ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಕಾಟ ಕೊಡುವ ಹುಡುಗರು; ಪೋಷಕರಿಗೆ, ಶಿಕ್ಷಕರಿಗೆ ತಲೆಬಿಸಿ

ಹಾವೇರಿ: ಕೆಲವೊಂದಿಷ್ಟು ಪಡ್ಡೆ ಹುಡುಗರು ಶಾಲೆ, ಕಾಲೇಜು ಮುಗಿಸಿ ಬರುತ್ತಿದ್ದಂತೆ ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದು ಕೀಟಲೆ ಮಾಡುತ್ತಿದ್ದಾರೆ. ವಿದ್ಯಾರ್ಥಿನಿಯರು ಬಸ್ನಿಂದ‌ ಇಳಿದು ಶಾಲೆ, ಕಾಲೇಜಿಗೆ ಬರುವಾಗ ಮತ್ತು…

Read More
ಹಾವೇರಿಯಲ್ಲಿ ಮುಗಿಯದ ಮಳೆ ರಗಳೆ: ಗಂಟೆಗೂ ಹೆಚ್ಚು ಕಾಲ ರಭಸದ ಮಳೆ, ಜನಜೀವನ ಅಸ್ತವ್ಯಸ್ತ

ಹಾವೇರಿ: ನಗರ ಸೇರಿದಂತೆ ಜಿಲ್ಲಾದ್ಯಂತ ಮತ್ತೆ ವರುಣನ ಆರ್ಭಟ ಜೋರಾಗಿದ್ದು, ಭಾನುವಾರ ಮಧ್ಯಾಹ್ನದ ವೇಳೆ ಗುಡುಗು, ಸಿಡಿಲು, ಮಿಂಚಿನ ಆರ್ಭಟದೊಂದಿಗೆ ಗಂಟೆಗೂ ಹೆಚ್ಚು ಕಾಲ ಧಾರಾಕಾರವಾಗಿ ಮಳೆ…

Read More
ನಿರಂತರ ಜಿಟಿ ಜಿಟಿ ಮಳೆ, ಮನೆ ಗೋಡೆ ಕುಸಿದು ಬಿದ್ದು ಯುವಕ ಸಾವು

ಹಾವೇರಿ: ಮನೆಯ ಗೋಡೆ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನ ಮುಸ್ತಾಕ್ ಯರಗುಪ್ಪಿ(27)…

Read More
ದಕ್ಷಿಣ ಭಾರತದ ಅತ್ಯಂತ ದೊಡ್ಡ ಸ್ಪಟಿಕಲಿಂಗ ಕಳ್ಳತನ

ಹಾವೇರಿ: ಮಠದ ಬಾಗಿಲು ಮುರಿದು ಸ್ಪಟಿಕಲಿಂಗವೊಂದನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಲಿಂಗದಹಳ್ಳಿ ಹಿರೇಮಠದಲ್ಲಿ ನಡದಿದೆ. ಸ್ಪಟಿಕಲಿಂಗವು ಒಟ್ಟು ಹದಿಮೂರು ಇಂಚು ಉದ್ದ ಮತ್ತು…

Read More
ಐಟಿ ದಾಳಿಗೂ, ರಾಜಕೀಯಕ್ಕೂ ಸಂಬಂಧ ಇಲ್ಲ: ಕೋಟಾ ಶ್ರೀನಿವಾಸ ಪೂಜಾರಿ

ಹಾವೇರಿ: ಐಟಿ ದಾಳಿಗೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ. ಐಟಿ ದಾಳಿ ಆದಾಯಕ್ಕೆ ಮೀರಿ ಸಂಪಾದನೆ ಮಾಡಿದವರ ಬಗ್ಗೆ ವೀಕ್ಷಣೆ ಮಾಡುತ್ತದೆ ಎಂದು ಸಮಾಜ ಕಲ್ಯಾಣ ಸಚಿವ…

Read More
ಹೆಂಡತಿಗೆ ಟಿಕೆಟ್ ಗಿಟ್ಟಿಸಿಕೊಳ್ಳಲು ತೆರೆಮರೆಯ ಕಸರತ್ತು, ಬೆಂಗಳೂರಿನಲ್ಲೇ ಬೀಡುಬಿಟ್ಟ ಶಿವಕುಮಾರ ಉದಾಸಿ

ಹಾವೇರಿ: ಹಾನಗಲ್ ಉಪಚುನಾವಣೆ ಹಿನ್ನೆಲೆಯಲ್ಲಿ BJP ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ತಮ್ಮದೆಯಾದ ಕಸರತ್ತು ನಡೆಸಿದ್ದಾರೆ. BJP ಪಕ್ಷದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಂಸದ ಶಿವಕುಮಾರ್ ಉದಾಸಿ…

Read More
ಕೊರೋನಾದಿಂದ ಪೋಷಕರನ್ನು ಕಳೆದುಕೊಂಡ ಅನಾಥ ಮಕ್ಕಳ ದತ್ತು ಪ್ರಕ್ರಿಯೆ ಇಲಾಖೆಯಿಂದಲೇ: ಶಶಿಕಲಾ ಜೊಲ್ಲೆ

ಹಾವೇರಿ: ಕೋವಿಡ್ ಇಂದ ಹೆತ್ತವರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳನ್ನು ಇಲಾಖೆಯಿಂದಲೇ ದತ್ತು ತೆಗೆದುಕೊಳ್ಳುವ ನಿರ್ಧಾರ ಕೈಗೊಳ್ಳಲಾಗಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ…

Read More
error: Content is protected !!