ಕೂಗು ನಿಮ್ಮದು ಧ್ವನಿ ನಮ್ಮದು

ಚಿಗರಿ ಬಸ್ ಫ್ರೀ ಮಾಡುವಂತೆ ಹುಬ್ಬಳ್ಳಿ ಧಾರವಾಡ ಜನರ ಒತ್ತಾಯ

ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯ ಚಿಗರಿ ಬಸ್ ಫ್ರೀ ಮಾಡುವಂತೆ ಸರಕಾರಕ್ಕೆ ಒತ್ತಾಯ ಕೇಳಿ ಬಂದಿದೆ. BRTS ಸಾರಿಗೆ ವ್ಯಾಪ್ತಿಯ ಹುಬ್ಬಳ್ಳಿ ಧಾರವಾಡ ನಡುವೆ ಸಂಚರಿಸುವ ಹವಾನಿಯಂತ್ರಿತ ಚಿಗರಿ ಬಸ್ ಫ್ರೀ ಬಿಡುವಂತೆ BRTS ಎಮ್ ಡಿ ಭರತ್ ಆಗ್ರಹಿಸಿದ್ದಾರೆ.

ಸರ್ಕಾರ ಆದೇಶ ಹೊರಡಸಿದಂತೆ ಹವಾನಿಯಂತ್ರಿತ ಬಸ್ ನಲ್ಲಿ ಫ್ರೀ ಇಲ್ಲ. BRTS ಸಾರಿಗೆಯನ್ನು ಶಕ್ತಿ ಸ್ಕೀಮ್ ನಲ್ಲಿ ಅನುಮತಿ ನೀಡಲು ಮನವಿ ಮಾಡಿದ್ದೇವೆ. ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು BRTS ಎಮ್ ಡಿ ಭರತ್ ತಿಳಿಸಿದರು.

error: Content is protected !!