ನಾನು ತೀರುಕೊಂಡ ಮೇಲೆ ಶಿಗ್ಗಾಂವಿಯಲ್ಲೇ ಮಣ್ಣು ಮಾಡಬೇಕು: ಸಿಎಂ ಬೊಮ್ಮಾಯಿ
ಹಾವೇರಿ: ಸಿಎಂ ಕ್ಷೇತ್ರ ಬದಲಾವಣೆ ಮಾಡುತ್ತಾರೆ ಅಂತಾ ಊಹಾಪೋಹ ಇತ್ತು. ನಾನು ಓಡಿ ಹೋಗುವ ಮುಖ್ಯಮಂತ್ರಿ ಅಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನಿಮ್ಮ ಸೇವೆ ಮಾಡುತ್ತೇನೆ.
ನಾನು ತೀರುಕೊಂಡ ಮೇಲೆ ಶಿಗ್ಗಾಂವಿಯಲ್ಲೇ ಮಣ್ಣು ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.