ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆಗು ಮುನ್ನ ಶಿಗ್ಗಾಂವಿಯಲ್ಲಿ ಬಿಜೆಪಿಯ ಬೃತ್ ಸಮಾವೇಶ ನಡೆದಿದೆ. ಶಿಗ್ಗಾಂವಿ ತಾಲೂಕು ಕ್ರೀಡಾಂಗಣದಲ್ಲಿ ಬಿಜೆಪಿ ಸಮಾವೇಶ ನಡೆದಿದ್ದು, ಸಮಾವೇಶದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ
ನಡ್ಡಾ, ಸಿಎಂ ಬೊಮ್ಮಾಯಿ, ನಟ ಸುದೀಪ್, ಸಚಿವರಾದ ಗೋವಿಂದ ಕಾರಜೋಳ ಮತ್ತು ಮುರುಗೇಶ್ ನಿರಾಣಿ ಭಾಗಿಯಾಗಿದ್ದಾರೆ