ಕೂಗು ನಿಮ್ಮದು ಧ್ವನಿ ನಮ್ಮದು

ವಿಧಾನಸೌಧದಲ್ಲಿರುವ ಸಿಎಂ ಕಚೇರಿಯ ನಾಮಫಲಕ ಬದಲಾವಣೆ

ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಹೆಸರು ತೆಗೆದು ಸಿಎಂ ಸಿದ್ದರಾಮಯ್ಯ ಎಂದು ಹೆಸರು ಬದಲಾಯಿಸಿ ನೇಮ್ ಪ್ಲೇಟ್ ಚೇಂಜ್ ಮಾಡಲಾಗಿದೆ.

ವಿಧಾನ ಸೌಧದ ಮೂರನೇ ಮಹಡಿಯಲ್ಲಿ ರೂಂ ನಂಬರ್ 323ರ ಸಿಎಂ ಕಚೇರಿ ಬಳಿ ನೇಮ್ ಪ್ಲೇಟ್ ಚೇಂಜ್ ಮಾಡಲಾಗಿದೆ.

error: Content is protected !!