ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಂಪೂರ್ಣ ಸಚಿವ ಸಂಪುಟ ರಚನೆಯಾಗಿದ್ದು, ತಡರಾತ್ರಿ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಈ ಸಂಪುಟದಲ್ಲಿ ಅತಿ ಶ್ರೀಮಂತ ಸಚಿವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್. ಇವರು 1,413.80 ಕೋಟಿ ರೂ.
ಮೌಲ್ಯದ ಆಸ್ತಿ ಹೊಂದಿದ್ದಾರೆ. ಇನ್ನು ಮುಧೋಳ (ಎಸ್‌ಸಿ) ಕ್ಷೇತ್ರದ ತಿಮ್ಮಾಪುರ ರಾಮಪ್ಪ ಬಾಳಪ್ಪ ಅವರು 58.56 ರೂ. ಮೌಲ್ಯದ ಆಸ್ತಿ ಹೊಂದುವ ಮೂಲಕ ಬಡ ಸಚಿವ ಎನಿಸಿಕೊಂಡಿದ್ದಾರೆ.