ಕೂಗು ನಿಮ್ಮದು ಧ್ವನಿ ನಮ್ಮದು

ಅನ್ನಭಾಗ್ಯ ಯೋಜನೆಯಡಿ ಎಲ್ಲರಿಗೂ 10 ಕೆಜಿ ಅಕ್ಕಿ: ಸಿದ್ದರಾಮಯ್ಯ

ಅನ್ನಭಾಗ್ಯ ಯೋಜನೆಯಡಿ ಎಲ್ಲರಿಗೂ 10 ಕೆಜಿ ಅಕ್ಕಿ: ಸಿದ್ದರಾಮಯ್ಯ ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಎಲ್ಲರಿಗೂ 10 ಕೆಜಿ ಅಕ್ಕಿ ಕೊಡುತ್ತೇವೆ.

ಬಿಪಿಎಲ್, ಅಂತ್ಯೋದಯ ಕಾರ್ಡ್ನವರಿಗೆ 10 ಕೆಜಿ ಅಕ್ಕಿ ನೀಡುತ್ತೇವೆ. ಅನ್ನಭಾಗ್ಯ ಯೋಜನೆಗೆ 10 ಸಾವಿರದ ನೂರು ಕೋಟಿ ಖರ್ಚಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

error: Content is protected !!