ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿದ್ದ ಬಸ್ ಮೆಜೆಸ್ಟಿಕ್ ತಲುಪಿದೆ.
ನಿಲ್ದಾಣದಲ್ಲಿ ಮಹಿಳೆಯರಿಗೆ ಟಿಕೆಟ್ ಹರಿದು ಕೊಡುವ ಮೂಲಕ ಮತ್ತೊಮ್ಮೆ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿದರು.

Website: https://news90karnataka.com