ಕೂಗು ನಿಮ್ಮದು ಧ್ವನಿ ನಮ್ಮದು

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಜಾಥಾಗೆ ಸಿಎಂ ಚಾಲನೆ

ಬೆಂಗಳೂರಿನ ಎಂ.ಜಿ ರಸ್ತೆ ಬಳಿಯ ಗಾಂಧಿ ಪ್ರತಿಮೆ ಬಳಿ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಜಾಥಾಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಜಾಥಾಗೆ ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಯಾರಾದ್ರೂ ಬಾಲ ಕಾರ್ಮಿಕರು ಕಂಡರೆ ಕೆಲಸದಿಂದ ಬಿಡಿಸಿ.

ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಜಾತಿ ವ್ಯವಸ್ಥೆ ಪದ್ಧತಿಯಿಂದಾಗಿ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಗುಲಾಮಗಿರಿ ಮನಸ್ಥಿತಿಯಿಂದ ಹೊರ ಬರಬೇಕು ಎಂದರು.

error: Content is protected !!