ಕೂಗು ನಿಮ್ಮದು ಧ್ವನಿ ನಮ್ಮದು

ಸಿದ್ದರಾಮಯ್ಯ ಭೇಟಿ ವೇಳೆ ಅಮಿತ್ ಶಾ ಮೆಚ್ಚುಗೆ ಮಾತು

ಸಿದ್ದರಾಮಯ್ಯ ಭೇಟಿ ವೇಳೆ ಅಮಿತ್ ಶಾ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ಚುನಾವಣೆಯಲ್ಲಿ ನಿರೀಕ್ಷೆ ಮೀರಿ ಗೆಲುವು ಸಾಧಿಸಿದ್ದೀರಾ. ಗುಡ್ ಲಕ್ ಎಂದು ಅಮಿತ್ ಶಾ ಮೆಚ್ಚಗೆ ಸೂಚಿಸಿದ್ದಾರೆ.

ಹಾಗೂ ಇದೇ ವೇಳೆ ಸಿದ್ದರಾಮಯ್ಯ ಅಕ್ಕಿ ವಿಚಾರವಾಗಿ ಪ್ರಸ್ತಾಪಿಸಿದ್ದಾರೆ. ಕೇಂದ್ರದಿಂದ ಸಹಕಾರ ನೀಡುವಂತೆ ಕೋರಿದ್ದು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಬಳಿ ಮಾತನಾಡುವುದಾಗಿ ಅಮಿತ್ ಶಾ ಭರವಸೆ ನೀಡಿದ್ದಾರೆ.

error: Content is protected !!