ಕಾಂಗ್ರೆಸ್ನ ಎರಡನೇ ಪಟ್ಟಿ ಆಯ್ಕೆ ವೇಳೆ ಬಂಡಾಯದ ಬಿಸಿ
ಕಾಂಗ್ರೆಸ್ನ ಎರಡನೇ ಪಟ್ಟಿ ಆಯ್ಕೆ ವೇಳೆ ಬಂಡಾಯದ ಬಿಸಿ ಎದ್ದಿದೆ. ಟಿಕೆಟ್ ಆಕಾಂಕ್ಷಿಗಳ ಪ್ರತಿಭಟನೆ ನಾಯಕರಿಗೆ ತಲೆನೋವಾಗಿದೆ. ಚಿಕ್ಕಮಗಳೂರು,
ಕಡೂರು, ತರೀಕೆರೆ, ಮೊಳಕಾಲ್ಮೂರು ಹಾಗೂ ದಾಸರಹಳ್ಳಿ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಪ್ರತಿಭಟನೆ ಮುಂದುವರಿದಿದೆ. ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ಬಿಸಿ ಎದುರಿಸುತ್ತಿದ್ದಾರೆ.