ಚಿಕ್ಕಬಳ್ಳಾಪುರ: ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಸಂಬಂಧಿ ಮನೆ ಮೇಲೆ ದಾಳಿ ನಡೆಸಿದ್ದ ಐಟಿ ಹಾಗೂ ಚುನಾವಣಾಧಿಕಾರಿಗಳು ಬರಿಗೈಯಲ್ಲಿ ವಾಪಸ್ ಆಗಿದ್ದಾರೆ. ಮತದಾರರಿಗೆ ಹಂಚಲು ಮನೆಯಲ್ಲಿ ಹಣ ಸಂಗ್ರಹಿಸಿಟ್ಟ
ಶಂಕೆ ಹಿನ್ನೆಲೆ ಶ್ರೀಧರ್ ಮನೆ ಮೇಲೆ ಐಟಿ, ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದರು. ಸರ್ಚ್ ವಾರಂಟ್ ಪಡೆದು ಶ್ರೀಧರ್ ಮನೆಯಲ್ಲಿ ಶೋಧ ನಡೆಸಿದ್ದರು.