ಕೂಗು ನಿಮ್ಮದು ಧ್ವನಿ ನಮ್ಮದು

ರಾಜ್ಯಕ್ಕೆ ಅಕ್ಕಿ ನಿರಾಕರಣೆ ಆರೋಪ; ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಮೈಸೂರು: ಕೇಂದ್ರದಿಂದ ರಾಜ್ಯಕ್ಕೆ ಅಕ್ಕಿ ನಿರಾಕರಣೆ ಆರೋಪ ಹಿನ್ನಲೆ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಅದರಂತೆ ಮೈಸೂರಿನ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾಜಿ ಶಾಸಕ ಎಂ ಕೆ ಸೋಮಶೇಖರ್, ಜಿಲ್ಲಾಧ್ಯಕ್ಷ ಡಾ ಬಿಜೆ ವಿಜಯ್ ಕುಮಾರ್, ನಗರಾಧ್ಯಕ್ಷ ಆರ್ ಮೂರ್ತಿ ಸೇರಿ ಹಲವರು ಭಾಗಿಯಾಗಿದ್ದರು.

error: Content is protected !!