ಬೆಳಗಾವಿ ಬಿಜೆಪಿ ಘಟಕದಲ್ಲಿ ಬಂಡಾಯ ಬೆಂಕಿ, ಶಮನಕ್ಕೆ ಧರ್ಮೇಂದ್ರ ಪ್ರಧಾನ್ ರಾಜ್ಯ ಪ್ರವಾಸ
ಬೆಳಗಾವಿ: ಬೆಳಗಾವಿ ಜಿಲ್ಲಾ ಬಿಜೆಪಿ ಘಟಕದಲ್ಲಿ ಬಂಡಾಯದ ಬಾವುಟ ಹಾರುತ್ತಿರುವ ಹಿನ್ನೆಲೆ ಕೇಂದ್ರ ಸಚಿವ, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಬೆಳಗಾವಿಗೆ ಆಗಮಿಸುತ್ತಿದ್ದಾರೆ.
ಎಲ್ಲಾ ಅಭ್ಯರ್ಥಿಗಳ ತುರ್ತು ಸಭೆ ಕರೆದಿದ್ದು, ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಲಿದ್ದಾರೆ. ಅಸಮಾಧಾನಿತರನ್ನು ಸಮಾಧಾನಿಸಲಿದ್ದಾರೆ.