ಕೂಗು ನಿಮ್ಮದು ಧ್ವನಿ ನಮ್ಮದು

ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಈಜಲೆಂದು ಹಳ್ಳಕ್ಕೆ ಇಳಿದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ಮದ್ದೂರಮ್ಮ ದೇವಾಲಯ ಬಳಿ ನಡೆದಿದೆ.

ಅಜಲಮ್ ಪಾಷಾ (16), ಮೊಹಮ್ಮದ್ ಅಲಿ (13) ಮೃತ ಬಾಲಕರು. ಈಜುತ್ತಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ಇಬ್ಬರು ದೇವಾಲಯದ ಅಕ್ಕಪಕ್ಕದ ನಿವಾಸಿಗಳಾಗಿದ್ದು, ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!