ಕೂಗು ನಿಮ್ಮದು ಧ್ವನಿ ನಮ್ಮದು

ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ನೀಡಿ ಎಂದು ಡಿಮ್ಯಾಂಡ್ ಮಾಡಿದ ಶಾಸಕ ರಂಗನಾಥ್

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೋಡೆತ್ತುಗಳಂತೆ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ ಕಾಂಗ್ರೆಸ್ ಇಷ್ಟು ಬಹುಮತ ಬರಲು ಡಿಕೆ ಶಿವಕುಮಾರ್ ಅವರ ಪಾತ್ರ ಕೂಡ ದೊಡ್ಡದಿದೆ. ಹೀಗಾಗಿ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಅವಕಾಶವನ್ನ ಕೊಡಿ ಎಂದು ಹಿಂದೆಯೂ ಹೇಳಿದ್ದೆ ಈಗಲೂ ಹೇಳುತ್ತಿದ್ದೇನೆ.

ಕಾಂಗ್ರೆಸ್ ಒಂದು ಸಮುದ್ರ ಇದ್ದಂತೆ. ಡಿಕೆ ಶಿವಕುಮಾರ್ಗೆ ಹೈಕಮಾಂಡ್ ಸಿಎಂ ಆಗಲು ಅವಕಾಶ ಮಾಡಿಕೊಡುತ್ತದೆ ಅನ್ನೋ ವಿಶ್ವಾಸ ಇದೆ ಎಂದು ಶಾಸಕ ರಂಗನಾಥ್ ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.

error: Content is protected !!