ಕೂಗು ನಿಮ್ಮದು ಧ್ವನಿ ನಮ್ಮದು

ಶೆಟ್ಟರ್, ಸವದಿ ಭೇಟಿಗೆ ಮುಂದಾದ ಡಿಕೆ ಶಿವಕುಮಾರ್

ಕರ್ನಾಟಕ ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಜಾರಿಗೆ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಈಗಾಗಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನರು ಕರೆಂಟ್ ಬಿಲ್ ಕಟ್ಟುವುದಿಲ್ಲ ಎನ್ನುತ್ತಿದ್ದರೇ, ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಟಿಕೆಟ್ ತೆಗೆದುಕೊಳ್ಳದೆ ತಕರಾರು ಮಾಡುತ್ತಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು.

ಇದೊಂದಡೆಯಾದರೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅತಿಯಾದ ಬಿಸಿಲು, ಮಳೆಯಿಂದ ಜನರು ರೋಸಿ ಹೋಗಿದ್ದಾರೆ. ಇದರ ಜೊತೆ ಸರಣಿ ಅಪಘಾತಗಳು ಬೆಚ್ಚಿ ಬೀಳಿಸಿವೆ. ಒಟ್ಟಾರೆಯಾಗಿ ರಾಜ್ಯದಲ್ಲಿ ನಾನಾ ಘಟನೆಗಳು ನಡೆಯುತ್ತಿದ್ದು, 

error: Content is protected !!