ಇಂದು ಪಾವಗಡ ಸೋಲಾರ್ ಪಾರ್ಕ್ಗೆ ಡಿಸಿಎಂ ಹಾಗೂ ಇಂಧನ ಸಚಿವರ ಭೇಟಿ
ತುಮಕೂರು: ಇಂದು ಪಾವಗಡ ಸೋಲಾರ್ ಪಾರ್ಕ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಇಂಧನ ಸಚಿವ ಕೆ.ಜೆ ಜಾರ್ಜ್ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 9.45 ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನಿಂದ ಪಾವಗಡಕ್ಕೆ ಡಿಕೆ ಶಿವಕುಮಾರ್ ಹಾಗೂ ಕೆಜೆ ಜಾರ್ಜ್ ತೆರಳಲಿದ್ದಾರೆ.