ಕೂಗು ನಿಮ್ಮದು ಧ್ವನಿ ನಮ್ಮದು

ಸಿದ್ದರಾಮಯ್ಯನವರ ಜೊತೆ ಇರೋ ಜಮೀರ್ಗೂ ಆಸೆ ಇರುತ್ತೆ ಎಂದ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ

ತುಮಕೂರು: ಕಾಂಗ್ರೆಸ್‌ನಲ್ಲಿ ಪಕ್ಷದ ಅಧ್ಯಕ್ಷರೇ ಸುಪ್ರೀಂ ಆಗಿರುತ್ತಾರೆ ಅಂತಾ ತುಮಕೂರಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಭಾವಿ ಮುಖ್ಯಮಂತ್ರಿ ಎಂಬ ಹೇಳಿಕೆ ವಿಚಾರ, ಜಮೀರ್ ಅಹ್ಮದ್ ವೈಯಕ್ತಿಕ ಹೇಳಿಕೆಯನ್ನು ನೀಡಿದ್ದಾರೆ. ಈ ಮಾತನ್ನು ಸ್ವತಃ ಸಿದ್ದರಾಮಯ್ಯನವರೇ ಹೇಳಿದ್ದಾರೆ. ನಮ್ಮ ಬೆಂಬಲಿಗರಿಗೆ ಕೆಲವೊಂದು ಆಸೆಗಳು ಇರುತ್ತವೆ. ನಮ್ಮ ನಾಯಕರು ಸಿಎಂ ಆಗಬೇಕೆಂಬ ಆಸೆ ಇರುತ್ತದೆ. ಅದೇ ರೀತಿ ಜಮೀರ್ ಅಹ್ಮದ್ ಕೂಡ ಹೇಳಿಕೆ ನೀಡಿದ್ದಾರೆ ಅಂತಾ ಹೇಳಿದ್ರು.

error: Content is protected !!