ಕೂಗು ನಿಮ್ಮದು ಧ್ವನಿ ನಮ್ಮದು

ವಿದ್ಯುತ್ ತಂತಿ ತಗುಲಿ ಓರ್ವ ರೈತ ಮತ್ತು ಹಸು ಸಾವು

ವಿದ್ಯುತ್ ತಂತಿ ತಗುಲಿ ಓರ್ವ ರೈತ ಮತ್ತು ಹಸು ಸಾವು ಬೆಂಗಳೂರು: ನಗರದಲ್ಲಿ ನಿನ್ನೆ(ಜೂನ್ 13) ಭಾರೀ ಮಳೆಯಾಗಿದ್ದು

ವಿದ್ಯುತ್ ತಂತಿ ತಗುಲಿ ಓರ್ವ ರೈತ ಮತ್ತು ಹಸು ಮೃತಪಟ್ಟ ಘಟನೆ ಕಾಡುಗೋಡಿ ಸಮೀಪದ ಚನ್ನಸಂದ್ರದಲ್ಲಿ ನಡೆದಿದೆ. ಚನ್ನಸಂದ್ರ ನಿವಾಸಿ ಕೃಷ್ಣಪ್ಪ (55) ಮೃತ ರೈತ.

error: Content is protected !!