ಕೂಗು ನಿಮ್ಮದು ಧ್ವನಿ ನಮ್ಮದು

EVM ಮಷೀನ್ ಪುಡಿಪುಡಿ: 20 ರಿಂದ 25 ಜನ ವಶಕ್ಕೆ

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ಕ್ಷೇತ್ರದ ಮಸಬಿನಾಳದಲ್ಲಿ ಇವಿಎಂ ಮಷೀನ್ ಪುಡಿಪುಡಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಾಟೆಯಲ್ಲಿ ಭಾಗಿಯಾದ 20-25 ಜನರನ್ನು ವಶಕ್ಕೆ ಪಡೆದಿದ್ದೇವೆ.

ಹೆಚ್ಚುವರಿ EVM, ವಿವಿ ಪ್ಯಾಟ್ ಯಂತ್ರಗಳನ್ನು ಕಾರಿನಲ್ಲಿ ತರಲಾಗುತ್ತಿದೆ. ತಪ್ಪು ಮಾಹಿತಿಯಿಂದ ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ಧಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆನಂದ್ಕುಮಾರ್ ಹೇಳಿದ್ದಾರೆ.

error: Content is protected !!