ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪ್ರವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್. ಮಹಾಂತೇಶ ಕೌಜಲಗಿ, ಗಣೇಶ ಹುಕ್ಕೇರಿ, ಮಾಜಿ ಶಾಸಕರು, ಕಾಂಗ್ರೆಸ್ ಮುಖಂಡರು ಸಾಥ್ ನೀಡಲಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.