ಕೂಗು ನಿಮ್ಮದು ಧ್ವನಿ ನಮ್ಮದು

ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಬಂದಿದ್ದವರ ಕಾರು ಸುಟ್ಟು ಕರಕಲು

ರಾಯಚೂರು: ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಬಂದಿದ್ದವರ ಕಾರಿಗೆ ಬೆಂಕಿ ಹೊತ್ತಿಕೊಂಡು ಧಗ ಧಗ ಉರಿದು ಸುಟ್ಟು ಕರಕಲಾಗಿರುವ ಘಟನೆ ನಗರದ ಮಡ್ಡಿಪೇಟೆಯಲ್ಲಿ ತಿಪ್ಪೆಯ ಬಳಿ ನಿಲ್ಲಿಸಿದ್ದಾಗ ನಡೆದಿದೆ.

ರೈತ ಮುಖಂಡ ಡಾ. ವಿಜಯಾನಂದ ಸ್ವಾಮಿ ಅವರಿಗೆ ಸೇರಿದ ಕಾರು ಬೆಳಗಿನ ಜಾವ ಬೆಂಕಿಗಾಹುತಿಯಾಗಿದೆ. ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಹೋಗಲು ಬೆಂಗಳೂರಿನಿಂದ ರಾಯಚೂರಿನ ಮಡ್ಡಿಪೇಟೆಯಲ್ಲಿರುವ ಸಹೋದರನ ಮನೆಗೆ ಬಂದಿದ್ದರು.

error: Content is protected !!