ಕೂಗು ನಿಮ್ಮದು ಧ್ವನಿ ನಮ್ಮದು

ಹೌಸ್ನಲ್ಲಿ ಸಕ್ಸಸ್ ಪಾರ್ಟಿ: ಬಿಟಿಎಂಲೇಔಟ್, ಜಯನಗರ ಕ್ಷೇತ್ರದ ಮತದಾರರಿಗೆ ಬಾಡೂಟ

ಹೌಸ್ನಲ್ಲಿ ಸಕ್ಸಸ್ ಪಾರ್ಟಿ: ಬಿಟಿಎಂಲೇಔಟ್, ಜಯನಗರ ಕ್ಷೇತ್ರದ ಮತದಾರರಿಗೆ ಬಾಡೂಟ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಹಿನ್ನೆಲೆ ಬೆಂಗಳೂರಿನ ಬಿಟಿಎಂಲೇಔಟ್, ಜಯನಗರ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಮಾಜಿ ಶಾಸಕಿ ಸೌಮ್ಯರಿಂದ ಬಾಡೂಟ ಆಯೋಜನೆ ಮಾಡಿದ್ದರು.

ಲಕ್ಷಾಂತರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದು, ಮಟನ್ ಬಿರಿಯಾನಿ,‌ ಮಟನ್ ಶೇರ್ವಾ, ಗ್ರೀನ್ ಚಿಕನ್,‌ ಚಿಲ್ಲಿ ಚಿಕನ್,‌ ರಾಗಿಮುದ್ದೆ, ತಟ್ಟೆ ಇಡ್ಲಿ, ಪಾಯಸ, ಮೈಸೂರು ಪಾಕ್ ಭರ್ಜರಿ ಔತಣಕೂಟ ಸವಿದಿದ್ದಾರೆ. ಮಾಜಿ ಸಿಎಂ ವೀರಪ್ಪ ಮೊಯ್ಲಿ, H.M.ರೇವಣ್ಣ ಸೇರಿ ಹಲವರು ಭಾಗಿ ಆಗಿದ್ದರು.

error: Content is protected !!