ಕೂಗು ನಿಮ್ಮದು ಧ್ವನಿ ನಮ್ಮದು

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭೇಟಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಳ ಚಂಡಿಕಾಹೋಮ ಕಾರ್ಯಕ್ರಮದಲ್ಲಿ ಕುಟುಂಬ ಸಮೇತರಾಗಿ ಗೃಹ ಸಚಿವರು ಭಾಗಿಯಾಗಿದ್ರು.

ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಅಡಿಗರ ನೇತ್ರತ್ವದಲ್ಲಿ ಚಂಡಿಕಾ ಹೋಮ ನಡೆಯಿತು.

error: Content is protected !!