ಕೂಗು ನಿಮ್ಮದು ಧ್ವನಿ ನಮ್ಮದು

ಮಕ್ಕಳ ಅನುಕೂಲಕ್ಕೆ ಪಠ್ಯ ಪರಿಷ್ಕರಣೆ ಮಾಡಿದರೆ ತಪ್ಪೇನು? ಗೀತಾ ಶಿವರಾಜ್ಕುಮಾರ್

ಪಠ್ಯ ಪುಸ್ತಕದಲ್ಲಿ ಕೆಲ ಪಾಠ ತೆಗೆಯಲು ಸರ್ಕಾರ ನಿರ್ಧಾರ ವಿಚಾರಕ್ಕೆ ಸಂಬಂಧಿಸಿ ಮೈಸೂರಿನ ಕುಕ್ಕರಹಳ್ಳಿಯಲ್ಲಿ ಗೀತಾ ಶಿವರಾಜ್ಕುಮಾರ್ ಪ್ರತಿಕ್ರಿಯೆ ನೀಡಿದ್ದು ಮಕ್ಕಳ ಅನುಕೂಲಕ್ಕೆ ಪಠ್ಯ ಪರಿಷ್ಕರಣೆ ಮಾಡಿದರೆ ತಪ್ಪೇನು? ಎಂದು ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡಿದ್ದಾರೆ.

ಪಠ್ಯ ಪುಸ್ತಕಗಳಲ್ಲಿ ಒಳ್ಳೆಯ ವಿಚಾರಗಳು ಮಾತ್ರ ಇರಬೇಕು. ಹೀಗಾಗಿ ಶಾಲಾ ಪಠ್ಯ ಪುಸ್ತಕದಲ್ಲಿ ಬದಲಾವಣೆಯಾದರೆ ಒಳ್ಳೆಯದು ಎಂದಿದ್ದಾರೆ.

error: Content is protected !!