ಬೆಂಗಳೂರು: ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅವರು ನೇಮಕವಾಗಿದ್ದಾರೆ. ಈ ಹಿಂದೆ ಕರ್ನಾಟಕದ ಉಸ್ತುವಾರಿಯಾಗಿದ್ದ ಗೆಹ್ಲೋಟ್ ಅವರು ಇದೀಗ ವಿ.ಆರ್.ವಾಲಾ ಜಾಗಕ್ಕೆ ಆಯ್ಕೆ ಆಗಿದ್ದಾರೆ.
ಮೂಲತಃ ಮಧ್ಯಪ್ರದೇಶದವರಾದ ಗೆಹ್ಲೋಟ್, ದಲಿತ ಕುಟುಂಬದಲ್ಲಿ ಹುಟ್ಟಿದವರು. ಪ್ರಸ್ತುತ ರಾಜ್ಯಸಭಾ ಬಿಜೆಪಿ ನಾಯಕರಾಗಿದ್ದಾರೆ. ಕೇಂದ್ರ ಸಾಮಾಜಿಕ, ನ್ಯಾಯ, ಸಬಲೀಕರಣ ಸಚಿವರಾಗಿದ್ದರು.