‘ಕಬ್ಜ’ ರಿಲೀಸ್ಗೆ ಕ್ಷಣಗಣನೆ ಆರ್. ಚಂದ್ರು ಅವರ ಕನಸಿನ ಪ್ರಾಜೆಕ್ಟ್ ಆಗಿರುವ ‘ಕಬ್ಜ’ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಈ ಚಿತ್ರಕ್ಕೆ ಅಬ್ಬರದ ಪ್ರಚಾರ ನೀಡುವ ಕೆಲಸ ಆಗುತ್ತಿದೆ. ಕರ್ನಾಟಕ ಮಾತ್ರವಲ್ಲದೆ ಪರಭಾಷೆಯಲ್ಲೂ ಸಿನಿಮಾ ರಿಲೀಸ್ ಆಗುತ್ತಿದೆ.
ಹೈದರಾಬಾದ್, ಚೆನ್ನೈ, ದೆಹಲಿ ಹಾಗೂ ಮುಂಬೈ ಭಾಗದಲ್ಲಿ ಸಿನಿಮಾಗೆ ಹೆಚ್ಚಿನ ಶೋಗಳು ಸಿಕ್ಕಿವೆ.