ಶಿವಮೊಗ್ಗ: ಸೊರಬ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ ಬಂಗಾರಪ್ಪ ನಾಮಪತ್ರ ಸಲ್ಲಿಕೆ ಹಿನ್ನಲೆ ರಂಗನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದಿಂದ ತಾಲೂಕು ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದು,
ನಾಮಪತ್ರ ಸಲ್ಲಿಸಿದ್ದಾರೆ. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡ ಭಾಗಿ..