ಕೂಗು ನಿಮ್ಮದು ಧ್ವನಿ ನಮ್ಮದು

ಸತ್ಯ ಸಂಗಮ ಗ್ರಾಮ ವಿಕಾಸ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಆಹಾರ ಕಿಟ್ ವಿತರಣೆ ಮಾಡಿದ ಡಿಸಿಎಂ ಸವದಿ

ಬೆಳಗಾವಿ: ಜಿಲ್ಲೆಯ ಅಥಣಿ ನಗರದಲ್ಲಿ ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಅಥಣಿಯಲ್ಲಿ ಜಾದವ್ ಮತ್ತು ಆನಂದ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ತಮ್ಮ ತಂದೆ ತಾಯಿಯವರ ಹೆಸರಿನಲ್ಲಿರುವ ಸತ್ಯ ಸಂಗಮ ಗ್ರಾಮ ವಿಕಾಸ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಕಿಟ್ ಗಳನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಜೆ.ಏ. ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಆರೆಸ್ಸೆಸ್ ನ ಉತ್ತರ ಪ್ರಾಂತ ಮಾನ್ಯ ಸಹ ಸಂಘ ಚಾಲಕರಾದ ಮಾನನಿಯ ಶ್ರೀ ಅರವಿಂದರಾವ್ ಜಿ, ಮುಖಂಡರಾದ ಚಿದಾನಂದ ಸವದಿ ಹಾಗು ಮತ್ತಿತರರು ಉಪಸ್ಥಿತರಿದ್ದರು.

error: Content is protected !!