ಕೂಗು ನಿಮ್ಮದು ಧ್ವನಿ ನಮ್ಮದು

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯ ಅಪಾರ್ಟ್ಮೆಂಟ್ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು: ಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯ ನಿರಂಜನ್ ಅವರ ಮಂಗಳೂರಿನ ಅಪಾರ್ಟ್ಮೆಂಟ್ ಮತ್ತು ಲ್ಯಾಬ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಡಿಡಿ ಆಗಿದ್ದ ನಿರಂಜನ್, ಇತ್ತೀಚಿಗೆ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದರು.

error: Content is protected !!