ಹುಬ್ಬಳ್ಳಿ: ರಣದೀಪ್ ಸುರ್ಜೇವಾಲ ನೇರವಾಗಿ ಕರ್ನಾಟಕ ಸರ್ಕಾರ ನಡೆಸ್ತಿದ್ದಾರೆ ಅನ್ನಿಸುತ್ತೆ. ಕರ್ನಾಟಕದ ಮುಖ್ಯಮಂತ್ರಿ ಆಗಲಿ, ಉಪಮುಖ್ಯಮಂತ್ರಿ ಆಗಲಿ ಸರ್ಕಾರ ನಡೆಸುತ್ತಿಲ್ಲ.
ನೇರವಾಗಿ ಕಾಂಗ್ರೆಸ್ ಹೈಕಮಾಂಡ್ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ನಿನ್ನೆ ನಡೆದ ಶಾಂಗ್ರೀಲಾ ಹೊಟೆಲ್ ಘಟನೆ ನೋಡಿದರೇ, ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ಫ್ರೀ ಹ್ಯಾಂಡ್ ಕೊಡುತ್ತಿಲ್ಲ