ಕೂಗು ನಿಮ್ಮದು ಧ್ವನಿ ನಮ್ಮದು

ಅಮಾವಾಸ್ಯೆ ಹಿನ್ನೆಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಭಕ್ತರ ದಂಡು

ಅಮಾವಾಸ್ಯೆ ಹಿನ್ನೆಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಭಕ್ತರ ದಂಡು ಫ್ರೀ ಬಸ್ ಪ್ರಯಾಣ ಹಿನ್ನೆಲೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೈಮಹದೇಶ್ವರ ಬೆಟ್ಟ ಜನರಿಂದ ತುಂಬಿದೆ. ಜಾತ್ರೆಗೆ ಸೇರುವಷ್ಟು ಜನರು ಅಮಾವಾಸ್ಯೆ ಪೂಜೆಗೆ ಸೇರಿದ್ದಾರೆ.

ಸದ್ಯ ಬೆಟ್ಟದಲ್ಲಿ ಕಾಲಿಡಲು ಜಾಗವಿಲ್ಲದಷ್ಟು ಜನ ಸೇರಿದ್ದಾರೆ. ರೂಂ ಗಳು ದತ್ತಿಯಾಗಿದ್ದರಿಂದ ದೇವಾಲಯ ಆವರಣದಲ್ಲೇ ಜನರು ಮಲಗಿದ್ದಾರೆ

error: Content is protected !!